ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ
ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ.
ಗೋಕಾಕ ಮೂಲದ ಸಂಜುಹಿತಾರಗೌಡರ(33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳು. ಆಶಿಫ್ ಮುಲ್ಲಾ(24) ಗಾಯಗೊಂಡಿದ್ದಾನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.