Breaking News

ಹೆಡ್ ಮಾಸ್ಟರ್ ಗೆ ಹಿಗ್ಗಾ ಮುಗ್ಗಾ ಥಳಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯರು

Spread the love

ಹಾಸ್ಟೆಲ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಹೆಡ್ ಮಾಸ್ಟರ್ ಚಿನ್ಮಯಾನಂದ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿ ಹಿಗ್ಗಾ ಮುಗ್ಗಾ ಹೊಡೆತ ತಿಂದು ಹೈರಾಣಾದ ಘಟನೆ ಮಂಡ್ಯದಲ್ಲಿ ನಡೆದಿದೆ.

ಹಾಸ್ಟೆಲ್ ನ ಎಲ್ಲ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಿಡಿದುಕೊಂಡು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ