Breaking News

ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪ ಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

Spread the love

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪಿಯಲ್ಲಿರುವ ಅಟ್ಟಿಕಾ ಗೋಲ್ಡ್ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದೊಂದಿಗೆ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಿಚಾರಣೆಗಾಗಿ ಬಂಧಿಸಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ