Breaking News
Home / ಜಿಲ್ಲೆ / ಬೆಂಗಳೂರು / ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪ ಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪ ಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್

Spread the love

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪಿಯಲ್ಲಿರುವ ಅಟ್ಟಿಕಾ ಗೋಲ್ಡ್ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದೊಂದಿಗೆ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಿಚಾರಣೆಗಾಗಿ ಬಂಧಿಸಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ