Breaking News

ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Spread the love

ಬೆಳಗಾವಿ: ಸುವರ್ಣ ಸೌಧದಲ್ಲಿ 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ.

 

ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ.

ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸಲಿದ್ದಾರೆ. ಆಧಿವೇಶನದಲ್ಲಿ ಮಹತ್ವ ವಿಷಯದ ಕುರಿತು ಚರ್ಚೆ ಮಾಡಲಾಗಿದೆ.


Spread the love

About Laxminews 24x7

Check Also

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

Spread the love ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ