ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರಯವ ಘಟನೆ ವಿಜಯಪುರ ನಗರದ ಚಾಂದನಿ ಹೋಟೆಲ್ ಬಳಿ ನಡೆದಿದೆ.
ನಗರ ನಿವಾಸಿ ಹಣಮಂತ ಎಂಬುವರ ಶವ ಸಿಕ್ಕಿದ್ದು ಇದು ಕೊಲೆಯೋ ಅಥವಾ ಸಹಜ ಸಾವು ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ವಿಜಯಪುರ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.