ಸಿ ಎಂ ಬೊಮ್ಮಾಯಿ, ಮಾಜಿ ಸಿ ಎಂ ಯಡಿಯೂರಪ್ಪ, ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ವಚನಾನಂದ ಸ್ವಾಮೀಜಿ ಭಾಗಿಯಾಗಿ ಅಥಣಿಯ ಪಟ್ಟಣದ ಹೊರವಲಯದಲ್ಲಿರುವ
ಕುಮಟಳ್ಳಿ ಫಾರ್ಮ್ ಹೌಸ್ ನಲ್ಲಿ ಆರತಕ್ಷತೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದರು.
ಶಾಸಕ ಮಹೇಶ್ ಕುಮಟಳ್ಳಿ ಪುತ್ರ ರಜತ್ ಹಾಗೂ ಮೃಣಾಲಿ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಜಕೀಯ ಮುಖಂಡರು
Laxmi News 24×7