Breaking News
Home / ರಾಜಕೀಯ / ಮಹೇಶ್ ಕುಮಟಳ್ಳಿ ಪುತ್ರ ರಜತ್ ಹಾಗೂ ಮೃಣಾಲಿ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಜಕೀಯ ಮುಖಂಡರು

ಮಹೇಶ್ ಕುಮಟಳ್ಳಿ ಪುತ್ರ ರಜತ್ ಹಾಗೂ ಮೃಣಾಲಿ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಜಕೀಯ ಮುಖಂಡರು

Spread the love

ಸಿ ಎಂ ಬೊಮ್ಮಾಯಿ,‌ ಮಾಜಿ ಸಿ ಎಂ ಯಡಿಯೂರಪ್ಪ, ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ವಚನಾನಂದ ಸ್ವಾಮೀಜಿ ‌ಭಾಗಿಯಾಗಿ ಅಥಣಿಯ ಪಟ್ಟಣದ ಹೊರವಲಯದಲ್ಲಿರುವ

ಕುಮಟಳ್ಳಿ ಫಾರ್ಮ್ ಹೌಸ್ ನಲ್ಲಿ ಆರತಕ್ಷತೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದರು.

ಶಾಸಕ ಮಹೇಶ್ ಕುಮಟಳ್ಳಿ ಪುತ್ರ ರಜತ್ ಹಾಗೂ ಮೃಣಾಲಿ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಜಕೀಯ ಮುಖಂಡರು


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ