Breaking News

ಸರಕಾರದ ವಿರುದ್ಧ ಗುಡುಗಿದ ಸಾರಿಗೆ ನೌಕರರು

Spread the love

ಉತ್ತರ ಕರ್ನಾಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿವೃತ್ತ ನೌಕರರ ಸಮಸ್ಯೆಯನ್ನು ಬಗೆ‌ ಹರಿಸಬೇಕೆಂದು ಒತ್ತಾಯಿಸಿ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ನೌಕರರು ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳ ಪ್ರತಿಭಟನೆ ನಡೆಸಿ‌ ಸರಕಾರದ ವಿರುದ್ಧ ಪ್ರತಿಭಟನೆ ‌ನಡೆಸಿದರು‌.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ವೇಳೆಯಲ್ಲಿ ಮಾಸಿಕ 10 ಸಾವಿರ ರೂ. ಪೆನಶನ್ ಮಂಜೂರು ಮಾಡುವುದಾಗಿ ಹೇಳಿ ಇಲ್ಲಿಯವರಗೆ ಮಂಜೂರು ಮಾಡಿಲ್ಲ‌. ಕೂಡಲೇ ಅದನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ