Breaking News

2ರಡೂವರೆ ತಿಂಗಳು ಹಸುಗೂಸಿನೊಂದಿಗೆ ಅಧಿವೇಶನಕ್ಕೆ ಬಂದ ಶಾಸಕಿ!

Spread the love

ಹಾರಾಷ್ಟ್ರ: ತನ್ನ ಎರಡೂವರೆ ತಿಂಗಳು ಹಸುಗೂಸಿನೊಂದಿಗೆ ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ನಾಗಪುರದಲ್ಲಿ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಪ್ರಸಂಗ ನಡೆಯಿತು.

ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30ರಂದು ಮಗುವಿಗೆ ಜನ್ಮ ನೀಡಿದ್ದರು.

ಇಂದಿನಿಂದ(ಸೋಮವಾರ) ಅಧಿವೇಶನ ಶುರುವಾಗಿದ್ದು, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳದರು.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕಿ, ‘ಕರೊನಾ ಹಿನ್ನೆಲೆ ಕಳೆದ ಎರಡೂವರೆ ವರ್ಷಗಳಿಂದ ನಾಗ್ಪುರದಲ್ಲಿ ಯಾವುದೇ ಅಧಿವೇಶನ ನಡೆದಿರಲಿಲ್ಲ. ನಾನೀಗ ತಾಯಿಯಾಗಿದ್ದೇನೆ. ಆದರೆ ನನ್ನ ಮತದಾರರಿಗೆ ಉತ್ತರ ಕೊಡಲು ಬಂದಿದ್ದೇನೆ’ ಎಂದಿದ್ದಾರೆ.


Spread the love

About Laxminews 24x7

Check Also

ಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ

Spread the loveಸವದಿ ಬಿಜೆಪಿಯಲ್ಲಿದ್ದರೆ ದೊಡ್ಡ ಲೀಡರ್ ಆಗುತ್ತಿದ್ದ, ಆದರೀಗ ನಮ್ಮ ಪೀಡಾ ಹೋಗಿದೆ: ರಮೇಶ್ ಜಾರಕಿಹೊಳಿ ಚಿಕ್ಕೋಡಿ, ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ