Breaking News

ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹುರಾಜ್ಯ ಸಹಕಾರಿ ಸಂಘಗಳ ಜಂಟಿ ಸಮಿತಿಯ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

Spread the love

ಚಿಕ್ಕೋಡಿ: ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022ರ ಜಂಟಿ ಸಮಿತಿಯ ಸದಸ್ಯರಾಗಿ ಚಿಕ್ಕೋಡಿ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ.

ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ,-2022 ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನುಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಲ್ಲಿ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಆಯ್ಕೆಯಾಗಿದ್ದಾರೆ.

 

ಈ ಸಮಿತಿಯ ಅಧ್ಯಕ್ಷರು ಸಮಿತಿಯ ಸದಸ್ಯರಲ್ಲಿ ಒಬ್ಬರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ