Breaking News

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ

Spread the love

ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಜಿಲ್ಲಾಧಿಕಾರಿಗಳಾಗಿದ್ದ ಎಂಜಿ ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್.

ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ತವರು ಜಿಲ್ಲೆಗೆ ಪ್ರಾದೇಶಿಕ ಆಯುಕ್ತರನ್ನಾಗಿ ನಿಯುಕ್ತಿಯಾಗಿದ್ದಾರೆ.

ಮೂಲತಃ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದವರಾದ ಎಂ.ಜಿ. ಹಿರೇಮಠ ಅವರು ಸುಮಾರು ಎರಡು ವರ್ಷಗಳ ಕಾಲ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ