ಸುವರ್ಣಸೌಧ ವಿ ಐ ಪಿ ಗೇಟ ಮುಂದೆ ನಿಂತಿದ್ದ ಕುಣಿಗಲ್ ಶಾಸಕ ರಂಗನಾಥ ಮತ್ತು ಅವರ ಸಂಗಡಿಗರನ್ನು ಪೋಲಿಸ್ ಇನ್ಸಪೇಕ್ಟರ ದೂರು ಸರಿಯಿರಿ ಎಂದು ಗದರಿಸಿದರು
ಕೂಡಲೇ ಗರಂ ಆದ ಶಾಸಕ ರಂಗನಾಥ ಇನ್ಸಪೇಕ್ಟರ ರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತಗೆದುಕೊಂಡರು.
ನನಗೆ ನೀವು ಯಾರು ಎಂದು ಗೊತ್ತಾಗಿಲ್ಲಾ ಎಂದು ಇನ್ಸಪೇಕ್ಟರ, ಗೋತ್ತಾಗದಿದ್ದರೆ ಗೋತ್ತು ಮಾಡಿಕೋಳ್ಳ ಬೇಕು , ಎಲ್ಲಾ ಶಾಸಕರನ್ನು ಹೀಗೆ ಕೇಳ್ತಿರಾ ಎಂದು ಗದರಿಸಿದರು.
Laxmi News 24×7