ಮಹಾರಾಷ್ಟ್ರ ರಾಜ್ಯಕ್ಕೆ ಕರ್ನಾಟಕದ ಒಂದಿಂಚೂ ಜಾಗ ಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಹೇಳಿದರು.
ಮಹಾರಾಷ್ಟ್ರ ರಾಜ್ಯದವರು ವಿನಾಕಾರಣ ರಾಜಕೀಯ ದುರುದ್ದೇಶದಿಂದ ಹೀಗೆ ಮಾಡ್ತಾ ಇದ್ದಾರೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ಒಂದಿಂಚೂ ಜಾಗ ಕೂಡ ಮಹಾರಾಷ್ಟ್ರಕ್ಕೆ ಹೋಗೋದು ಸಾಧ್ಯವಿಲ್ಲ ಎಂದು ಮಾದ್ಯಮಗಳಿಗೆ ಮಾಹಿತಿ ನೀಡಿದರು.
Laxmi News 24×7