Breaking News

ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ

Spread the love

ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ

ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನ‌‌ಕಿಮ್ಮತ್ತು ಇಲ್ಲ ಎಂದರು.


Spread the love

About Laxminews 24x7

Check Also

ಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ. ಕಾಣಿಕೆ ಸಂಗ್ರಹ

Spread the loveಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹಂಡಿಯಿಂದ 97.49 ಲಕ್ಷ ರೂ. ಮೌಲ್ಯದ ಕಾಣಿಕೆ ಸಂಗ್ರಹಗೊಂಡಿದೆ. ಮಾರ್ಚ್ 6 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ