Breaking News

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದ ಪ್ರೀಯಾಂಕಾ ಖರ್ಗೆ

Spread the love

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರೀಯಾಂಕಾ ಖರ್ಗೆ ಹೇಳಿದರು.

ಅವರು ಇಂದು ಸುವರ್ಣಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ನಡುವೆ ಯಾವುದೇ ವಾರ್ ಇಲ್ಲ ಇದು ಮಾಧ್ಯಮಗಳ ಸೃಷ್ಟಿ ನೀವೂ ಆಡಳಿತ ಪಕ್ಷ ಬಿಟ್ಟು ವಿಪಕ್ಷ ಬಗ್ಗೆ ಯಾಕೆ ಮಾತಾಡ್ತೀರಾ..!? ಯಡಿಯೂರಪ್ಪ ವರ್ಸಸ್ ಬಿಜೆಪಿ, ಯತ್ನಾಳ್ ವರ್ಸಸ್ ನಿರಾಣಿ, ಪ್ರತಾಪ್ ಸಿಂಹ ವರ್ಸಸ್ ಅಶ್ವಥ್ ನಾರಯಣ್ ನಡುವೆ ನಡೆಯುತ್ತಿರುವ ವಿಚಾರದ ಯಾಕೆ ಮಾತಾನಾಡಲ್ಲ?

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ