Breaking News

ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ:C.M.

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ , ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ