ಗೃಹ ಸಚಿವ ಆರಗ ಜ್ಞಾನೇಂದ್ರರವರು ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು.
ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
Laxmi News 24×7