Breaking News

ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ

Spread the love

ಗೃಹ ಸಚಿವ  ಆರಗ ಜ್ಞಾನೇಂದ್ರರವರು  ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು.

ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ