Breaking News

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಆಟೋ ಚಾಲಕರು; ಇ- ಬೈಕ್ ಟ್ಯಾಕ್ಸಿ ನಿಲ್ಲಿಸಲು ಆಗ್ರಹ.

Spread the love

ಬೆಂಗಳೂರು: ಆಟೋ ಚಾಲಕರ ಪ್ರತಿಭಟನೆ ಶುರುಮಾಡಿದ್ದು ರಾಜ್ಯಸರ್ಕಾರಕ್ಕೆ ಆಟೋ ಚಾಲಕರ ಸಂಘ ಇ- ಬೈಕ್ ಟ್ಯಾಕ್ಸಿ ಈ ಕೂಡಲೇ ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡು ಸಾವಿರ ಆಟೋ ಡ್ರೈವರ್​ಗಳು ಪೋಸ್ಟಲ್ ಮೂಲಕ ಪ್ರಧಾನಮಂತ್ರಿಗೆ ಮನವಿ ಕಳುಹಿಸಲಿದ್ದು ಈ ಕೂಡಲೇ ಇ- ಬೈಕ್ ಟ್ಯಾಕ್ಸಿ ಹಾಗೂ ವೈಟ್ ಬೋರ್ಡ್ ಟ್ಯಾಕ್ಸಿಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

 

ಆಟೋ ಚಾಲಕರು ತಮ್ಮ ಮನವಿಯನ್ನು ಪರಿಗಣಿಸಲಿಲ್ಲ ಅಂದ್ರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇ-ಟ್ಯಾಕ್ಸಿ ಬೈಕ್​, ವೈಟ್​ ಬೋರ್ಡ್​ ಟ್ಯಾಕ್ಸಿಗಳನ್ನು ನಿಲ್ಲಿಸದಿದ್ದರೆ ಬೆಂಗಳೂರಲ್ಲಿ ಒಂದು ಆಟೋ ಕೂಡ ರಸ್ತೆಗಿಳಿಯಲ್ಲ, ಉಪವಾಸ ಸತ್ಯಗ್ರಹಕ್ಕೆ ಕೂರುತ್ತೇವೆ ಎಂದು ಸರ್ಕಾರಕ್ಕೆ ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ