Breaking News

ಐಪಿಎಸ್ ಅಧಿಕಾರಿ ಆರ್‌. ದಿಲೀಪ್ ನಿಧನ

Spread the love

ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.

ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದರು. ಹುಬ್ಬಳ್ಳಿ-ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ