Breaking News
Home / ಹುಬ್ಬಳ್ಳಿ / ಟಿಜಿಟಿ ಶಿಕ್ಷಕರ ಹೆಚ್ಚುವರಿಯಾಗಿ ಗುರುತಿಸಲು ಸಮ್ಮತಿಸಿದ ಸರಕಾರ

ಟಿಜಿಟಿ ಶಿಕ್ಷಕರ ಹೆಚ್ಚುವರಿಯಾಗಿ ಗುರುತಿಸಲು ಸಮ್ಮತಿಸಿದ ಸರಕಾರ

Spread the love

ಹುಬ್ಬಳ್ಳಿ: ರಾಜ್ಯ ಸರಕಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ವರ್ಗಾವಣೆ ಪ್ರಕ್ರಿಯೆ ಡಿ.28ರಿಂದಲೇ ಪ್ರಾರಂಭಿಸಿದ್ದು, ಜ.2ರಿಂದ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರಲ್ಲಿ ಟಿಜಿಟಿ ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ.

 

2021, ಡಿ.31ರಿಂದ 8ನೇ ತರಗತಿಯಲ್ಲಿ ಶೂನ್ಯ ದಾಖಲಾತಿ ಇರುವ ಹಾಗೂ ಈಗಾಗಲೇ 8ನೇ ತರಗತಿಯಲ್ಲಿ ಗಣಿತ ಪದವೀಧರ ಶಿಕ್ಷಕರಿರುವ(ಜಿಪಿಟಿ) ಶಾಲೆಯ ಪ್ರೌಢಶಾಲಾ ವೃಂದದ ಗಣಿತ(ಟಿಜಿಟಿ) ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಿ ಅವರನ್ನು ಅವಶ್ಯವಿರುವ ಪ್ರೌಢಶಾಲೆಗೆ ಮರು ಹೊಂದಾಣಿಕೆ ಮಾಡಲು ವರ್ಗಾವಣೆ ಪ್ರಕ್ರಿಯೆಯಲ್ಲಿ ಸರಕಾರ ಗುರುತಿಸಿದೆ.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ