ಕಳೆದೊಂದು ವರ್ಷದಿಂದ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತರಕಾರಿ ತುಂಬಿಕೊಂಡು ಬಂದಿರುವ ವಾಹನಗಳ ಪಾರ್ಕಿಂಗ್ ಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.
ಕಳೆದೊಂದು ವರ್ಷದಿಂದ ವಾಹನ ಸವಾರರಿಗೆ ಜೈ ಕಿಸಾನ್ ಬಾಜಿ ಮಾರ್ಕೇಟ್ ನವರು ಕಿರಿಕಿರಿ ಮಾಡುತ್ತಿದ್ದಾರೆ. ರೈತರಿ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುವ ಕಾಯಕದಲ್ಲಿ ತೋಡಗಿದ್ದಾರೆ ಎಂದು ಹರಿಹಾಯ್ದರು
Laxmi News 24×7