Breaking News
Home / Uncategorized / ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ

ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ

Spread the love

ಕಳೆದೊಂದು ವರ್ಷದಿಂದ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತರಕಾರಿ ತುಂಬಿಕೊಂಡು ಬಂದಿರುವ ವಾಹನಗಳ ಪಾರ್ಕಿಂಗ್ ಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.

 

ಕಳೆದೊಂದು ವರ್ಷದಿಂದ ವಾಹನ ಸವಾರರಿಗೆ ಜೈ ಕಿಸಾನ್ ಬಾಜಿ ಮಾರ್ಕೇಟ್ ನವರು ಕಿರಿಕಿರಿ ಮಾಡುತ್ತಿದ್ದಾರೆ. ರೈತರಿ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುವ ಕಾಯಕದಲ್ಲಿ ತೋಡಗಿದ್ದಾರೆ ಎಂದು ಹರಿಹಾಯ್ದರು


Spread the love

About Laxminews 24x7

Check Also

ಖರ್ಗೆ ಅಳಿಯನ ಕಾಲೇಜಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ಬಿಜೆಪಿ ಮುಖಂಡ ದಾಖಲೆ ಬಿಡುಗಡೆ!!

Spread the loveಬೆಂಗಳೂರು : ಡಾ. ಬಿ.ಆರ್‌.ಅಂಬೇಡ್ಕರ್‌ ಮೆಡಿಕಲ್‌ ಕಾಲೇಜು (Dr B R Ambedkar medical collage) , …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ