Breaking News

‘ಕಳಸಾ ಬಂಡೂರಿ ನಾಲಾ ಯೋಜನೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಚುನಾವಣೆ ಗಿಮಿಕ್ : ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿಯ ಸಮಗ್ರ ಯೋಜನಾ ವರದಿಗೆ ಅನುಮೋದನೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿಯ ಚುನಾವಣೆ ಗಿಮಿಕ್’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪಾದಿಸಿದರು.

 

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರು ಇಂತಹ ದಾಳ ಉರುಳಿಸುತ್ತಿದ್ದಾರೆ. ಆದರೆ, ಅವುಗಳಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ