Breaking News

ಮಾಸ್ಕ್ ದಂಡ 250 ರೂ.ಗೆ ಇಳಿಕೆ

Spread the love

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಬಿಗಿ ನಿಯಮ ರೂಪಿಸಿ ಮಾಸ್ಕ್ ವಿಚಾರದಲ್ಲಿ ಸಾವಿರ ರೂ. ದಂಡ ವಿಧಿಸಿದ್ದ ಸರ್ಕಾರ, ಹೊರಡಿಸಿ ದಂಡದ ಮೊತ್ತವನ್ನು ನಗರದ ಪ್ರದೇಶದಲ್ಲಿ 1 ಸಾವಿರ ರೂಗಳಿಂದ 250 ರೂ.ಗೆ ಇಳಿಸಿದೆ. ಗ್ರಾಮೀಣ ಭಾಗದಲ್ಲಿ ನಿಗದಿಯಾಗಿದ್ದ 500 ರೂ. ದಂಡ ಈಗ 100 ರೂ.ಗೆ ಇಳಿಕೆಯಾಗಿದೆ.ಮಾಸ್ಕ್ ಧರಿಸದ್ದಕ್ಕೆ 1 ಸಾವಿರ ರೂ. ದಂಡ ವಿಧಿಸುತ್ತಿದ್ದ ಕ್ರಮಕ್ಕೆ ಸಾರ್ವಜನಿಕಾ ವಲಯದಿಂದ ಭಾರೀ ಟೀಕೆ ವ್ಯಕ್ತವಾಗಿತ್ತು.

ಕೆಲಸ ಇಲ್ಲ ನಾವು ಸಂಕಷ್ಟದಲ್ಲಿರುವಾಗ 1 ಸಾವಿರ ರೂ. ದಂಡವನ್ನು ಪಾವತಿಸುವುದು ಹೇಗೆ ಎಂದು ಪ್ರಶ್ನೆ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

 


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ