Breaking News

ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ಸಿಎಂ ಸಿದ್ದರಾಮಯ್ಯ ಭೇಟಿ

Spread the love

ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಭೇಟಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಶ್ರೀಗಳಿರುವ ಕೊಠಡಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಇವರು ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ವೈದ್ಯರ ಭೇಟಿ ಮಾಡಿದರು. ಬಳಿಕ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ,

 

ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ, ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ, ಅವರು ಮಹಾಸಂತರು ಧಾರ್ಮಿಕವಾಗಿ ಜಾಗೃತಿಗೊಳಿಸುವ ಕೆಲಸ ಮಾಡಿದ್ದಾರೆ ಎಂದರು. ಪ್ರವಚನದ ಮೂಲಕ ಧಾರ್ಮಿಕ ಭಾವನೆ ಮೂಡಿಸಿದ್ದಾರೆ, ಧರ್ಮ ಎಂದರ ವೇ ಆಫ್ ಲೈಫ್, ಸಮಾಜದ ಒಳತಿಗಾಗಿ ಸಮಾಜ ಇದು ಅವರ ಮಾತಲ್ಲಿ ಸ್ಪಷ್ಡವಾಗಿತ್ತು ಎಂದು ತಿಳಿಸಿದರು. ಆಧ್ಯಾತ್ಮಿಕವಾಗಿ ಅವರಲ್ಲಿ ಆಳವಾದ ಜ್ಞಾನವಿತ್ತು. ಸಂತರಲ್ಲೆ ಮಹಾಸಂತರು ನಾನು ಹೋದಾಗ ಮಾತನಾಡ್ತಾ ಇರಲಿಲ್ಲ ಅವರಿಗೆ ಆಕ್ಸಿಜನ್ ಕೊಟ್ಟಿದ್ದಾರೆ ಹೀಗಾಗಿ ನಾನು ಮಾತನಾಡಿಸಲಿಲ್ಲ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ