Breaking News

ಶಾಲಾ ಪಠ್ಯದಲ್ಲಿ ಸಿದ್ಧೇಶ್ವರ ಸ್ವಾಮೀಜಿ ಜೀವನಗಾಥೆ: ಸಿ.ಎಂ ಬೊಮ್ಮಾಯಿ

Spread the love

ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ