Breaking News

ಆರೋಗ್ಯದಲ್ಲಿ ಏರುಪೇರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Spread the love

ವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಮಂಗಳವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.

 

ಬುಧವಾರ ಮುಂಜಾನೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆಗಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ