Breaking News

ಮತ್ತೆ ಭುಗಿಲೆದ್ದ ಟಿಪ್ಪು- ಸಿದ್ದು ವಿವಾದ; ಕಾಂಗ್ರೆಸ್ ಕಿಡಿ

Spread the love

ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇಂದು ಬಿಡುಗಡೆಯಾಗಲಿರುವ ” ಸಿದ್ದು ನಿಜಕನಸುಗಳು” ಪುಸ್ತಕ ಭಾರಿ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಟಿಪ್ಪು ನಿಜ ಕನಸು ಮಾದರಿಯಲ್ಲಿ ಸಿದ್ದು ನಿಜಕನಸು ಪುಸ್ತಕ ಬರೆಯಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ.

 

ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ ಓಲೈಕೆ, ಪಿಎಫ್ ಐ ವಿರುದ್ಧ ಪ್ರಕರಣ ವಾಪಾಸ್ ಸೇರಿದಂತೆ ಹಲವಾರು ವಿಚಾರಗಳನ್ನು ಈ ಪುಸ್ತಕದಲ್ಲಿ ನಮೂದಿಸಲಾಗಿದ್ದು, ಅಂದಿನ ಟಿಪ್ಪುವೇ ಇಂದಿನ ಸಿದ್ದು ಎಂದು ಆರೋಪಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ