Breaking News

ಡಿ.ಕೆ.ಶಿವಕುಮಾರ್ ಭೇಟಿಯಾದ ಪಕ್ಷೇತರ ಶಾಸಕ ನಾಗೇಶ್ ; ಕ್ಷೇತ್ರ ಫಿಕ್ಸ್ ?

Spread the love

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ಮುಂದುವರಿಸಿದೆ. 2018 ರಲ್ಲಿ ಮುಳಬಾಗಿಲು ಎಸ್ ಸಿ ಮೀಸಲು ಕ್ಷೇತ್ರದಿಂದ ಪಕ್ಷೇತರರಾಗಿ ಆಯ್ಕೆಯಾಗಿದ್ದ ಶಾಸಕ ಹೆಚ್.ನಾಗೇಶ್ ಅವರನ್ನು ಬೇರೊಂದು ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

 

ನಾಗೇಶ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ನಾಗೇಶ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹದೇವಪುರ ಕ್ಷೇತ್ರದಿಂದ ಕಣಕ್ಕಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ