Breaking News

ಮತಾಂತರ ಗಂಭೀರ ಸಮಸ್ಯೆ, ರಾಜಕೀಯ ಮಾಡಬೇಡಿ: ಸುಪ್ರೀಂ

Spread the love

ವದೆಹಲಿ, ಜನವರಿ 9: ಧಾರ್ಮಿಕ ಮತಾಂತರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದಿರುದ ಸುಪ್ರೀಂ ಕೋರ್ಟ್, ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸೋಮವಾರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ನೆರವು ಕೋರಿದೆ.

 

ಬೆದರಿಕೆ, ಉಡುಗೊರೆಗಳು ಮತ್ತು ಹಣದ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡಿ ಸಹಾಯ ಮಾಡುವ ಮೂಲಕ ಧಾರ್ಮಿಕ ಮತಾಂತರವನ್ನು ಪರಿಶೀಲಿಸುವಂತೆ ಅರ್ಜಿದಾರರು ಕೋರಿದ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರ ಪೀಠವು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ಹಾಜರಾಗುವಂತೆ ಕೇಳಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ