Breaking News

ಗ್ರಾಮೀಣ ಪ್ರದೇಶಕ್ಕೆ ಅಧಿಕ ಬಜೆಟ್ ಹಂಚಿಕೆ ಮಾಡಲಾಗುತ್ತಾ?

Spread the love

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, 2023ರಂದು 2023-2024ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಈ ವರ್ಷದ ಬಜೆಟ್‌ 2024ರ ಲೋಕಸಭೆ ಚುನಾವಣೆಗೂ ಮುನ್ನ ಬರುತ್ತಿದೆ. ಅದರಿಂದಾಗಿ ಬಜೆಟ್ ನಿರೀಕ್ಷೆ ಹೆಚ್ಚೇ ಇದೆ.

ಸರ್ಕಾರವು ಚುನಾವಣಾ ನೆಲೆಯಲ್ಲಾದರೂ ಗ್ರಾಮೀಣ ಪ್ರದೇಶದ ಬೆಳವಣಿಗೆ ಹೆಚ್ಚಿನ ಬಜೆಟ್ ಹಂಚಿಕೆ ಮಾಡಬಹುದು ಎಂಬ ನಿರೀಕ್ಷೆಗಳಿದೆ.

ಮಧ್ಯಮ ವರ್ಗದ ಮಾಸಿಕ ವೇತನ ಪಡೆಯುವ ವರ್ಗವು ಸರ್ಕಾರವು ಆದಾಯ ತೆರಿಗೆ ಸ್ಲ್ಯಾಬ್ ಅನ್ನು ಹೆಚ್ಚಿಸಬಹುದು ಎಂಬ ನಿರೀಕ್ಷೆಯನ್ನು ಹೊಂದಿದ್ದರೆ, ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರು ಕೂಡಾ ತೆರಿಗೆ ಸಂಬಂಧಿತ ಹಲವಾರು ಬೇಡಿಕೆಗಳನ್ನು ಹೊಂದಿದ್ದಾರೆ. ಈ ಮಧ್ಯೆ ಗ್ರಾಮೀಣ ಪ್ರದೇಶದ ಜನರು ಮಾತ್ರ ತಮ್ಮ ಪ್ರದೇಶ ಬೆಳವಣಿಗೆಯ ಬಗ್ಗೆ ಹೆಚ್ಚು ನಿರೀಕ್ಷೆ ಹೊಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ