Breaking News

ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ಬಜೆಟ್‌ನಲ್ಲೇ ಘೋಷಿಸಲಾಗುವುದು.

Spread the love

ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ.

 

ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್‌ನಲ್ಲೇ ಘೋಷಿಸಲಾಗುವುದು.

ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ