Breaking News

ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ: ದಿನೇಶ್ ಗುಂಡೂರಾವ್

Spread the love

 ತಲೆ ಮರೆಸಿಕೊಂಡಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ರಾಜಕೀಯ ಆರೋಪ- ಪ್ರತ್ಯಾರೋಪಗಳು ನಡೆಯುತ್ತಿದೆ. ಇದೀಗ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಸಂಸ್ಕೃತಿ, ಆಚಾರ, ವಿಚಾರ ಬಗ್ಗೆ ಮಾತಾಡಲು ಬಿಜೆಪಿಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ.

 

ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ ಬಿಜೆಪಿ ತುಂಬಿ ತುಳುಕುತ್ತಿದೆ. ಇಂತಹ ಭಂಡ ಬಿಜೆಪಿಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ದಿನೇಶ್ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ