Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ ನಿಧನ: ಸಂತಾಪ ಸೂಚಿಸಿದ ಜಾರಕಿಹೊಳಿ ಕುಟುಂಬ

ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ ನಿಧನ: ಸಂತಾಪ ಸೂಚಿಸಿದ ಜಾರಕಿಹೊಳಿ ಕುಟುಂಬ

Spread the love

ಗೋಕಾಕ: ಸಂತೋಷ್ ಖಂಡ್ರಿ ಗೋಕಾಕ ನಗರದ ಯುವಕರ ಕಣ್ಮಣಿ

ಅನ್ಯಾಯದ ವಿರುದ್ಧ ಸಮರಕ್ಕೆ ಸಿದ್ದವಾಗುವ ಯುವಕ,

ಇವರು ಹಾಗೂ ಸಂಗಡಿಗರೊಂದಿಗೆ ಶಬರಿ ಮಲೆ ಯಾತ್ರೆಗೆ ಗೋಕಾಕ ನಿಂದ ತೆರಳಿದ್ದರು,
ಕೇರಳದ ಕಣ್ಣೂರು ರೈಲ್ವೇ ನಿಲ್ದಾಣದ ಬಳಿ ರೈಲ್ವೇ ಅಪಘಾತದಲ್ಲಿ ಇವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ,

ಗೋಕಾಕ ನಗರದ ಬಿಜೆಪಿ ಕಾರ್ಯಕರ್ತರು, ಹಾಗೂ ಕರವೇ ಸ್ವಾಭಿಮಾನಿ ಬಣದ ಗೋಕಾಕ ತಾಲೂಕಾಧ್ಯಕ್ಷರಾಗಿ ಕೂಡ ಗುರುತಿಸಿ ಕೊಂಡಿದ್ದಾರೆ,

ಸಾಹುಕಾರ ಮನೆತನದ ಚಿಕ್ಕವರು ಹಾಗೂ ದೊಡ್ಡವರ ಜೊತೆ ಎಲ್ಲ ಯುವ ನಾಯಕರ ಜೊತೆ ಕೂಡ ಉತ್ತಮ ಸಂಬಂದ ಹೊಂದಿದ ಸಂತೋಷ್ ಖಂಡ್ರಿ ಅವರ ಅಕಾಲಿಕ ನಿಧಾನಕ್ಕೆ ಜಾರಕಿಹೊಳಿ ಕುಟುಂಬ ಸೇರಿದಂತೆ ಎಲ್ಲರೂ ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅಷ್ಟೇ ಅಲ್ಲದೆ ಗೋಕಾಕ ನಗರದ ಯುವಪಡೆ ಕೂಡ ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಮ್ಮ ವಾಹಿನಿಯು ಕೂಡ ಇವರ ನಿಧನಕ್ಕೆ ಸಂತಾಪ ವ್ಯಕ್ತ ಪಡಿಸಿ ಅವರ್ ಕುಟುಂಬಕ್ಕೆ ಈ ಒಂದು ದುಃಖ ಭರಿಸುವ ಶಕ್ತಿಯನ್ನು ಕೊಡಲಿ ಎಂದು ಕೇಳಿ ಕೊಳ್ಳುತ್ತೇವೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ : ವಿನಯ ಜವಳಿ

Spread the loveಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡನೆ ಮಾಡಿರುವ ಕೇಂದ್ರ ಬಜೆಟ್ ನಿಜಕ್ಕೂ ದೂರದೃಷ್ಟಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ