Breaking News

ಆಕಸ್ಮಿಕ ಬೆಂಕಿ: ಉರಿದ ಲಾರಿ

Spread the love

ನ್ನಮ್ಮನ ಕಿತ್ತೂರು: ಸಮೀಪದ ಶಿವ ಪೆಟ್ರೋಲ್ ಪಂಪ್ ಬಳಿ ತಮಿಳನಾಡಿಗೆ ಸೇರಿದ ಲಾರಿಯೊಂದಕ್ಕೆ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಿದೆ.

ಪೊಟ್ರೋಲ್‌ ಪಂಪ್‌ ಸಮೀಪದಲ್ಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಭಯದ ವಾತಾವರಣ ಮನೆ ಮಾಡಿತು.

ಮುಂಬೈಗೆ ಹೊರಟಿದ್ದ ಲಾರಿ ಚಾಲಕರು ಪಂಪ್‌ ಬಳಿ ವಿಶ್ರಾಂತಿಗಾಗಿ ತಂಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲಾರಿಯಲ್ಲಿದ್ದ ಎಳನೀರು ಕಾಯಿಗಳೂ ಸುಟ್ಟಿವೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಧಾವಿಸಿ ಬೆಂಕಿ ನುಂದಿಸಲು ಹರಸಾಹಸಪಟ್ಟರು.

ಸಿಪಿಐ ಮಹಾಂತೇಶ ಹೊಸಪೇಟ ಸ್ಥಳಕ್ಕೆ ಭೇಟಿ ನೀಡಿದ್ದರು.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ