Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ

Spread the love

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಮೂಡಲಗಿ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ
ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

 

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಯಿಂದ ಅನ್ನ ಸಂತರ್ಪಣೆ.

ಈ ಸಂದರ್ಭದಲ್ಲಿ ಯಲ್ಲಪ್ಪ ಪೂಜೇರಿ, ಬಸನಗೌಡ ಪಾಟೀಲ, ಹನುಮಂತ ನಾಯಿಕ್, ದೇವಪ್ಪ ಮೂಡಲಗಿ, ಹನುಮಂತ್ ಕಸ್ತೂರಿ, ಪಡದಯ್ಯ ಹಿರೇಮಠ.
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

Spread the loveಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ