Breaking News

ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಭೀಕರ ಅಪಘಾತ: ವೃದ್ಧೆ ಸಾವು

Spread the love

ಬೆಳಗಾವಿ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿರೋ ಘಟನೆ ಬೈಲಹೊಂಗಲ ತಾಲೂಕಿನ ಶಿಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಂಗವ್ವ ಕಂಬಾರ (56) ಮೃತ ವೃದ್ಧೆ.

ಟ್ರ್ಯಾಕ್ಟರ್​ವೊಂದು ರಸ್ತೆಯ ಪಕ್ಕದ ಗುಡಿಸಲು ಮೇಲೆ ಪಲ್ಟಿಯಾಗಿದೆ. ಇದರ ಪರಿಣಾಮ ಗುಡಿಸಲಿನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಜೊತೆಗೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


Spread the love

About Laxminews 24x7

Check Also

ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ.: ಜಗದೀಶ್ ಶೆಟ್ಟರ್

Spread the love ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ