Breaking News

ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ

Spread the love

ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್‍ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ.

ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ ದೃಶ್ಯದ ವಿಡಿಯೋವನ್ನು ಟ್ವೀಟ್ ಮಾಡಿ ಕಾಂಗ್ರೆಸ್ ಕಾಲೆಳೆದಿದ್ದಾರೆ. ಈ ಪ್ರಕರಣದಲ್ಲಿ ಎನ್‍ಸಿಡಬ್ಲ್ಯೂ ಕೂಡ ಕ್ರಮಕ್ಕೆ ಮುಂದಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ