Breaking News

ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Spread the love

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ನೀಡಲಾಗುವುದು.

ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ.

ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08256 26644, ವಾಟ್ಸಾಪ್ 96634 64648 ಸಂಪರ್ಕಿಸಬಹುದು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ