ಬೆಳಗಾವಿ : ಬೆಳಗಾವಿ ನಗರ ಕಾನೂನು ಹಾಗೂ ಸುವ್ಯವಸ್ಥೆ ಉಪ ಪೋಲೀಸ್ ಆಯುಕ್ತ ರವೀಂದ್ರ ಗಡಾದಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಅವರ ಸ್ಥಾನಕ್ಕೆ ಎಚ್. ಶೇಖರ್ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ ಅವರನ್ನು ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ.