Breaking News

ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?

Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ.ಇದಕ್ಕೆ ರಾಮುಲು ಒಪ್ಪಿದ್ದಾರಾ ಇಲ್ಲವಾ ಅನ್ನೋದು ಗೊತ್ತಾಗಿಲ್ಲ. ಪ್ರತಿಕ್ರಿಯೆಗೆ ಅವರು ಲಭ್ಯ ಆಗಿಲ್ಲ. ಈ ಬೆಳವಣಿಗೆ ತೀವ್ರ ಸಂಚಲನಕ್ಕೆ ಕಾರಣ ಆಗಿದೆ. ಇದು ಉಪ ಚುನಾವಣೆ ಮೇಲೇನಾದ್ರೂ ಪರಿಣಾಮ ಬೀರುತ್ತಾ ಎಂಬ ಲೆಕ್ಕಾಚಾರಗಳು ಶುರುವಾಗಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ