Breaking News

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ

Spread the love

ಧಾರವಾಡ: ಇಂದು ಸ್ಥಿತಿವಂತರೂ ಮತ ಮಾರಿಕೊಳ್ಳುವ ಕೆಟ್ಟ ಪರಿಸ್ಥಿತಿಗೆ ಬಂದಿದ್ದೇವೆ. ರಾಜಕಾರಣ ಹಾಗೂ ರಾಜಕಾರಣಿಗಳು ಇಂದಿನ ಜನರನ್ನು ಭ್ರಷ್ಟಗೊಳಿಸಿದೆ. ಜನರೂ ಭ್ರಷ್ಟರಾಗಿದ್ದಾರೆ.

ಚುನಾವಣೆಗೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಇಂತಹ ಸಂದರ್ಭದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ವರಕವಿ ಡಾ.ದ.ರಾ.ಬೇಂದ್ರೆ ಅವರ 127 ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ ವತಿಯಿಂದ ಕೊಡ ಮಾಡುವ ಪ್ರಸಕ್ತ 2023 ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಯನ್ನು ಸಾಹಿತಿಗಳಿಗೆ ಪ್ರದಾನಗೊಳಿಸಿ, ಅವರು ಮಾತನಾಡಿದರು.


Spread the love

About Laxminews 24x7

Check Also

ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

Spread the loveಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಕೊನೆಯ ರೈಲು ಹೊರಡುವ ಸಮಯ ವಿಸ್ತರಣೆಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ