ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶಿವಾಜಿ ಮಹಾರಾಜರಿಗೆ ಅಪಮಾನ ಹಿನ್ನೆಲೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಮಂಗಳವಾರ ಕೇಸ್ ದಾಖಲಾಗಿದೆ.
ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತು ಅವಾಚ್ಯ ಶಬ್ದದಿಂದ ನಿಂದಿಸಿದ್ದನ್ನು. ಅದಕ್ಕಾಗಿ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷ ಅಂಬಾದಾಸ ಸಿಂದಗಿ ದೂರಿನ ಮೇಲೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ ಕೇಸ್ ದಾಖಲಾಗಿದೆ.
ಅಲ್ಲದೇ, ಕಲಂ 153A, 295A ಅಡಿಯಲ್ಲಿ ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7