ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.
ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Laxmi News 24×7