Breaking News
Home / ಜಿಲ್ಲೆ / ಬೆಂಗಳೂರು / ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

Spread the love

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ