Breaking News

ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ: ಕುಮಠಳ್ಳಿ

Spread the love

ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದರು

2ಕೋಟಿ 20ಲಕ್ಷ ರೂ ವೆಚ್ಚದ ಶೆಡಶಾಳ ರಸ್ತೆ ಕಾಮಗಾರಿಕೆ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಶ್ರೀ ಲಕ್ಷ್ಮಿ ದೇವಸ್ಥಾನ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ,  5ಲಕ್ಷ ರೂ ಮೊತ್ತದ ಇಂಚಗೇರಿ ಮಠದ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ,

57ಲಕ್ಷ ರೂ ಮೊತ್ತದ ಗೋಕಾಕ್ ಮುಖ್ಯ ರಸ್ತೆಯಿಂದ ಮಂಗಸೂಳಿ ತೋಟದ ರಸ್ತೆ ವರೆಗೆ ಸಿ. ಸಿ ರಸ್ತೆ ಕಾಮಗಾರಿ ಪೂಜೆ ಈ ನಾಲ್ಕು ಕಾಮಗಾರಿಗಳ ಭೂಮಿ ಪೂಜೆ ಮಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಥಣಿ ಮತಕ್ಷೇತ್ರ ಶಾಸಕ ಮಹೇಶ್ ಕುಮಟಳ್ಳಿ ನೆರವೇರಿಸಿದರು.


Spread the love

About Laxminews 24x7

Check Also

ಅಥಣಿ:ಡಯಾಬಿಟಿಸ್‌ಗೆ ಬಲಿಯಾದ 9ನೇ ತರಗತಿ ವಿದ್ಯಾರ್ಥಿನಿ

Spread the loveಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತಡರಾತ್ರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟ ದುರ್ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ