Breaking News

ನೀರಾವರಿ ಇಲಾಖೆಗೆ 400 ಎಂಜಿನಿಯರ್‌ ನೇಮಕಕ್ಕೆ ಅನುಮತಿ: ಸಚಿವ ಕಾರಜೋಳ

Spread the love

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನೀರಾವರಿ ಇಲಾಖೆಯಲ್ಲಿ 400 ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಅಸಿಸ್ಟೆಂಟ್‌ ಎಂಜಿನಿಯರ್‌, ಜೂನಿಯರ್‌ ಎಂಜಿನಿಯರ್‌ ನೇಮಕ ಆಗಿಲ್ಲ.

 

ಸಾವಿರ ಹುದ್ದೆ ನೇಮಕವಾಗಬೇಕಾಗಿದೆ. ಈ ಹಿನ್ನೆಲೆ ಯಲ್ಲಿ ಈಗ 300 ಅಸಿಸ್ಟೆಂಟ್‌ ಎಂಜಿನಿಯರ್‌ ಹಾಗೂ 100 ಜೂನಿಯರ್‌ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ