ಬೆಳಗಾವಿ: ಜಿಲ್ಲೆಯ ನೂತನ ಹೆಚ್ಚುವರಿ ಎಸ್ಪಿ ಆಗಿ ಎಂ.ವೇಣುಗೋಪಾಲ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.
1994ರ ಬ್ಯಾಚ್‌ನ ಅಧಿಕಾರಿ ಆಗಿರುವ ವೇಣುಗೋಪಾಲ ಅವರು, ಇದಕ್ಕೂ ಮುನ್ನ ಮಂಡ್ಯ ಜಿಲ್ಲಾ ಹೆಚ್ಚುವರಿ ಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಲೋಕಾಯುಕ್ತ, ಸಿಸಿಆರ್‌ಬಿ ಗುಪ್ತಚರ ವಿಭಾಗಗಳಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.
Laxmi News 24×7